
ಶಿಕಾರಿಪುರ: ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜೋಡೋ ಕ್ರೀಡಾಕೂಟದಲ್ಲಿ ಎರಡು ಬಂಗಾರ ಹಾಗೂ ಎರಡು ಬೆಳ್ಳಿ ಪದಕ ಪಡೆದು ಸಮಗ್ರ ಪ್ರಶಸ್ತಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ ಭಾಜನವಾಗಿದ್ದು.
ಎಲ್ಲಾ ಕ್ರೀಡಾಪಟುಗಳಿಗೂ ಪ್ರಾಂಶುಪಾಲರಾದ ಪ್ರೊ ಶೇಖರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ ಅನಿಲ್ ಕುಮಾರ್ ಎಂ,ಬಿ ಅವರು ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಕ್ರೀಡಾಪಟುಗಳಿಗೆ ಶುಭವನ್ನು ಹಾರೈಸಿದ್ದಾರೆ..
ರಘುರಾಜ್ ಹೆಚ್.ಕೆ..9449553305….