


ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪಾಲನೆ ಉತ್ತಮ ಗೊಳಿಸುವ ದೃಷ್ಟಿಯಿಂದ ಇಂದು ಸಂಜೆ ಜಿಲ್ಲಾ ವರಿಷ್ಠಾಧಿಕಾರಿಗಳು (ಎಸ್ ಪಿ) ಅಡಿಶನಲ್ ಎಸ್ಪಿ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಎಲ್ಲಾ ಪೋಲಿಸ್ ಅಧಿಕಾರಿಗಳು ಹಾಗೂ ಪೋಲಿಸ್ ಸಿಬ್ಬಂದಿ ಜೊತೆ ಸಬೆ ನಡೆಸಿದ ಗೃಹ ಮಂತ್ರಿಗಳು ಕ್ಷೇತ್ರದ ಕಾನೂನು ಸುವ್ಯವಸ್ಥೆ ವಿಚಾರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಧೀರ್ಘ ವಾಗಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವರು ಇಲಾಖೆಗೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು, ಕಾನೂನುಬಾಹಿರ ಚಟುವಟಿಕೆಗಳು, ನಡೆದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು…
ವರದಿ …ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…