
ಚಿಕ್ಕಮಂಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾರ್ವೆ ಮೂಲದ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು.
ಬಾತ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ರಘುರಾಜ್ ಹೆಚ್.ಕೆ..9449553305…