
ಶಿವಮೊಗ್ಗ: ಪ್ರಸ್ತುತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸ್ನೇಹಲ್ ಸುಧಾಕರ್ ಲೋಖಂಡೆ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟರ್ ಆಗಿ ಮುಂದಿನ ಆದೇಶದವರಿಗೂ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ..

ರಘುರಾಜ್ ಹೆಚ್.ಕೆ..9449553305…