
ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ದಲ್ಲಿ ಅನ್ಯ ಕೋಮಿನ ಯುವಕ ಅಜಮತ್ತುಲ್ಲಾ. ಎಂ ಅಲಿಯಾಸ್ ಇಬ್ಬು (23) ಎಂಬ ಯವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು ಕಳೆದ ಒಂದು ವರ್ಷದಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಬಾಲಕಿಯ ಪೋಷಕರು ವೈದ್ಯರಲ್ಲಿ ತೋರಿಸಿದಾಗ ಆಕೆ ಗರ್ಭಿಣಿ ಎನ್ನುವುದು ದೃಢಪಟ್ಟಿದೆ .
ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಪೋಷಕರು ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು ಶಿರಾಳಕೊಪ್ಪ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯ ವಿರುದ್ಧ ಎಸ್ ಸಿ ಎಸ್ ಟಿ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯನ್ನು ಹಾಕಲಾಗಿದೆ.
ರಘುರಾಜ್ ಹೆಚ್ .ಕೆ…9449553305….