
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಗೆ ನೂತನ ಎಸ್‍ಪಿಯಾಗಿ ಚಿಕ್ಕಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕಿ ದಿವ್ಯಾ ವಿ.ಗೋಪಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಮಾತೆ ವಿಕ್ರಮ್, ಐಪಿಎಸ್ (ಸೆಲೆಕ್ಟ್ ಲಿಸ್ಟ್ -2021) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ . ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾ ಗಿದೆ…
ರಘುರಾಜ್ ಹೆಚ್, ಕೆ…9449553305….