
ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಸಾಗರ ನಗರಸಭೆ ವ್ಯಾಪ್ತಿಯ ಇಬ್ಬರು ಗಾಂಜಾ ವ್ಯಸನಿಗಳನ್ನೂ ಸೆರೆ ಹಿಡಿದು ವೈದ್ಯಕೀಯ ಪರೀಕ್ಷೆ ನೆಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದು ಸದರಿ ಆರೋಪಿಗಳ ವಿರುದ್ಧ ಏನ್. ಡಿ. ಪಿ. ಎಸ್. ಕಾಯ್ದೆ 1985 ರ ಕಲಂ 27 (b) ರಡಿಯಲ್ಲಿ ಒಟ್ಟು 02 ಪ್ರಕರಣಗಳನ್ನೂ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.
ಓಂಕಾರ ಎಸ್. ವಿ. ತಾಳಗುಪ್ಪ…