
ಇಂದು ದಿ-02/09/2021ರಂದು ಗದಗದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಾನ್ಯ ಶ್ರೀ.ಕೋಟಾ ಶ್ರೀನಿವಾಸ ಪೂಜಾರಿ, ಮಾನ್ಯ ಸಚಿವರು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇವರು ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜರುಗಿಸಿದ್ದು, ಸದರಿ ಸಭೆಯ ನಂತರ ಮಾನ್ಯ ಸಚಿವರನ್ನು ಬೇಟಿಯಾಗಿ ಯೋಜನೆಯನ್ನು ಹೆಚ್ಚಿನ ರೀತಿಯಲ್ಲಿ ಸಮರ್ಪಕ ಅಭಿವೃದ್ದಿ ಮಾಡುವ ಕುರಿತು ಬಸವಂತಪ್ಪ ಎಚ್ ತಳವಾರ, ರೋಣ ತಾಲೂಕಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರು ಮನವಿ ಮಾಡಿಕೊಂಡ ಕ್ಷಣ….
ವರದಿ …ರಘುರಾಜ್ ಹೆಚ್.. ಕೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…