ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಮಾಜಿ ಗೃಹ ಸಚಿವರು ಆದ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ 58 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು..