
ಬೆಂಗಳೂರು; ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ಕಡೆಗೆ ಮೊದಲ ವಿಮಾನ ಪ್ರಯಾಣ ಬೆಳೆಸಿದ್ದು.
9:50 ಕ್ಕೆ ಬೆಂಗಳೂರಿನಿಂದ ಪ್ರಯಾಣ.
ಇಂಡಿಗಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದು ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ, ಎಂಬಿ ಪಾಟೀಲ್, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿ 72 ಜನ ಪ್ರಯಾಣ ಬೆಳೆಸಿದ್ದು 11.05 ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದೆ.