ಮುಂಬರುವ ಲೋಕಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು ಗದಗ್ ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಯಾರಾಗುತ್ತಾರೆ ಅಭ್ಯರ್ಥಿ ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಏಕೆಂದರೆ ಗದಗ್ ಹಾವೇರಿ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ಈಗಾಗಲೇ ಚುನಾವಣೆಗಾಗಿ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಮಾಜಿ ಮಂತ್ರಿ ಬಿಸಿ ಪಾಟೀಲ್ ಕೂಡ ತಾನು ಅವಕಾಶ ನೀಡಿದರೆ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಎನ್ನುವ ಕುತೂಹಲವಿದೆ ..

ರಘುರಾಜ್ ಹೆಚ್.ಕೆ..9449553305.