
ತೀರ್ಥಹಳ್ಳಿ: ತಾಲೂಕಿನ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ( SSF ) ಇಂದಿರಾ ನಗರ ತೀರ್ಥಹಳ್ಳಿ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಗೌರವ ಸಮರ್ಪಣೆ..
ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ ಹಾಗೂ ಶೇ 100 % ಫಲಿತಾಂಶ ಪಡೆದ ಗೌರವಕ್ಕಾಗಿ ಎಲ್ಲಾ ಶಿಕ್ಷಕರಿಗೂ ಗೌರವ ಸಮರ್ಪಣೆ..
ಎಸ್ ಎಸ್ ಎಫ್ ಪದಾಧಿಕಾರಿಗಳ ಪರವಾಗಿ ಹಮ್ಜದ್ ಮಾತಾನಾಡಿ ಶಾಲೆಯ ಸಮಗ್ರ ಪ್ರಗತಿಗೆ ಪ್ರಶಂಸೆ ವ್ಯಕ್ತ ಪಡಿಸಿದರು..
ಶಾಲೆಗೆ ಬಂದು ಮುಖ್ಯ ಶಿಕ್ಷಕರನ್ನು ಹಾಗೂ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿ ಗೌರವಿಸಿದ SSF ತಂಡ .