
ಅಂಬಾರಗೋಡ್ಲು (ಹೊಳೆ ಬಾಗಿಲು ) :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾರಗೋಡ್ಲು (ಹೊಳೆ ಬಾಗಿಲು ) ಲಾಂಚ್ ಸಿಬ್ಬಂದಿಗಳು ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವವರ ಜೊತೆ ಸಾಥ್ ನೀಡಿ ಅಕ್ರಮ ಮರಳು ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು
ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ ಮಾಡಬೇಕಾದ ಸಂಬಂಧ ಪಟ್ಟ ಇಲಾಖೆ ಚಿರನಿದ್ರೆಯಲ್ಲಿದ್ದಾರೆ ಎಂದೂ ಮಾಹಿತಿ ಲಭ್ಯವಾಗಿದೆ….
ಛಾಯಾಚಿತ್ರ & ಮಾಹಿತಿ ಸಹಕಾರ :- ಪರಮೇಶ್ವರ್ ಕರೂರ್ ವರದಿ :ಓಂಕಾರ ಎಸ್. ವಿ. ತಾಳಗುಪ್ಪ..