
ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಮೆಗನ್ ಆಸ್ಪತ್ರೆ ಆವರಣದಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ ಹಾಗೂ ಕಾಂಗ್ರೆಸ್ ಮುಖಂಡರಾದ ಅನ್ನು ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ರಘುರಾಜ್ ಹೆಚ್. ಕೆ..9449553305.