
ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಪಂಚಾಯಿತ್ ಇಒ ಹಾಗೂ ಹರಿಹರ ತಾಲೂಕಿನ ಸಾರಥಿ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ.
ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಮನೆಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಇಒ ರವಿ ಅವರ ನಿರ್ದೇಶನದಂತೆ ಪಿಡಿಒ ಲಂಚ ಸ್ವೀಕಾರದ ಹಿನ್ನೆಲೆ ಇಒ ರವಿ ಅವನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು.
ದಾವಣಗೆರೆ ಮೂಲದ ಶ್ರೀನಿವಾಸ ಟಿವಿ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಹರಿಹರ ತಾಲೂಕಿನ ಸಾರಥಿ ಗ್ರಾಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಶ್ರೀನಿವಾಸ ಎಂಬುವರಿಗೆ ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡುತ್ತಿದ್ದರು.
ಇದೇ ಜಮೀನು ಭೂ ಪರಿವರ್ತನೆಗೆ ಅನುಮತಿ ನೀಡಲು 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ.
1.50 ಲಕ್ಷರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತ್ರತ್ವದಲ್ಲಿ ಇನ್ಸ್ ಪೇಕ್ಟರ್ ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಎಚ್ ಎಸ್ ರಾಷ್ಟ್ರಪತಿ ದಾಳಿ.