
ಬೆಂಗಳೂರು:ಅರಣ್ಯ ಸಂರಕ್ಷಣೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜೇಂದ್ರ ಜಿ ಡಿ, ಉಪ ವಲಯ ಅರಣ್ಯಾಧಿಕಾರಿಗಳು, ಕುಂದಾ ಶಾಖೆ, ಆಗುಂಬೆ ವಲಯ ರವರಿಗೆ 2021ನೇ ಸಾಲಿನ ಮುಖ್ಯ ಮಂತ್ರಿ ಪದಕ ಹಾಗೂ ಅರಣ್ಯ ಸಂಶೋಧನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಮಚಂದ್ರ ಕೆ, ನಿವೃತ್ತ ಗಸ್ತು ವನಪಾಲಕರು ರವರಿಗೆ 2020ನೇ ಸಾಲಿನ ಮುಖ್ಯ ಮಂತ್ರಿ ಪದಕ ಲಭಿಸಿರುತ್ತದೆ.
ಅತ್ಯುತ್ತಮ ಸೇವೆಗೆ ಈ ಇಬ್ಬರು ಅರಣ್ಯ ಅಧಿಕಾರಿಗಳಿಗೆ ಪ್ರಶಸ್ತಿ ಲಭಿಸಿರುವುದು ಅರಣ್ಯ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿನಂದನೆಯನ್ನು ಹಲವು ಇಲಾಖೆಯ ಅಧಿಕಾರಿಗಳು ಸಲ್ಲಿಸಿದ್ದಾರೆ.
ರಘುರಾಜ್ ಹೆಚ್.ಕೆ.9449553305.