
ಬೆಂಗಳೂರು: ಪ್ರಸ್ತುತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ಇದೇ ತಿಂಗಳ 30ಕ್ಕೆ ಮುಕ್ತಾಯಗೊಳ್ಳುತ್ತದೆ. ಆ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.
