Home ರಾಜ್ಯBig news : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಸದಸ್ಯತ್ವ ಅಮಾನತು..!

Big news : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಸದಸ್ಯತ್ವ ಅಮಾನತು..!

by EDITOR NEWS WARRIORS
0 comments

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಎಸ್ ಷಡಾಕ್ಷರಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು ಕೋಲಾರ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಈ ವರ್ಗಾವಣೆಯನ್ನು ಇಟ್ಟುಕೊಂಡು ರಾಜ್ಯ ಪರಿಷತ್ ಸದಸ್ಯರಾದ ಬಿ ಗಂಗಾಧರ್ ಅವರು ಷಡಾಕ್ಷರಿ ಕರ್ತವ್ಯಕ್ಕೆ ಹಾಜರ್ ಆಗುವವರೆಗೂ ಅವರ ಸದಸ್ಯತ್ವವನ್ನು ಅಮಾನತ್ತಿ ನಲ್ಲಿ ಇಡಬೇಕು ಎಂದು ಕೋರಿದ್ದರು.

ಇವರ ಕೋರಿಕೆಯ ಮೇರೆಗೆ ಷಡಾಕ್ಷರಿ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಲು ಬೈಲಾರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಹಕಾರ ಸಂಘಗಳ ಉಪನಿಂಬಂದಕರು ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ನೌಕರರ ಸಂಘದ ಕಾರ್ಯದರ್ಶಿ ಈ ನೋಟಿಸ್ ಗೆ ಏನು ಉತ್ತರ ನೀಡುತ್ತಾರೆ ಎನ್ನುವ ಕುತೂಹಲ ಎಡೆಮಾಡಿದೆ.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...