ಭದ್ರಾವತಿ ಶಾಸಕ ಸಂಗಮೇಶ್ ಅವರ ಆತ್ಮೀಯರು ಹಾಗೂ ಆಪ್ತ ಸಹಾಯಕರು ಆಗಿದ್ದ ಈಶ್ವರ್ ಅವರು ಬೈಕ್ ಅಪಘಾತದಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಅರಳಿಹಳ್ಳಿ ಇಂದ ಬರುವಾಗ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಈಶ್ವರ್ ರವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದು ಮಾಹಿತಿ ತಿಳಿದು ಬಂದಿದೆ.