Home ಶಿವಮೊಗ್ಗಸ್ನೇಹಜೀವಿ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಮುಖಂಡ ಕಡ್ತೂರ್ ಶ್ರೀನಿವಾಸ್ ಇನ್ನಿಲ್ಲ..!

ಸ್ನೇಹಜೀವಿ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಮುಖಂಡ ಕಡ್ತೂರ್ ಶ್ರೀನಿವಾಸ್ ಇನ್ನಿಲ್ಲ..!

by EDITOR NEWS WARRIORS
0 comments

ತೀರ್ಥಹಳ್ಳಿ: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ಸ್ನೇಹಜೀವಿ ಆಗಿದ್ದ ಕಡ್ತೂರ್ ಶ್ರೀನಿವಾಸ್ ಅವರು ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗಿದೆ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಕೊನೆ ಉಸಿರು ಎಳೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಶ್ರೀನಿವಾಸ್ ಅವರು ತೀರ್ಥಹಳ್ಳಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದು ಸಂಘದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು ಅವರ ನಿಧನ ಸಮುದಾಯಕ್ಕೆ ಹಾಗೂ ತಾಲೂಕಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಅವರ ಸಮೀಪ ವರ್ತಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.

ಮೃತರ ದೇಹವು ಕಮ್ಮರಡಿ ಸಮೀಪ ಕಡ್ತೂರ್ ನಲ್ಲಿ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...