
ಶಿವಮೊಗ್ಗ : ಕಾಂಗ್ರೆಸ್ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಿ ಮೊದಲಿಯಾರ್ ಇತ್ತೀಚಿಗೆ ಕಾಂಗ್ರೆಸ್ ನನ್ನು ತೊರೆದು ಮಾಜಿ ಶಾಸಕ ಪ್ರಸನ್ನ ಕುಮಾರ್ ಜೊತೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು.

ಇವರ ಕರ್ತವ್ಯ ನಿಷ್ಠೆ ಪಕ್ಷ ಸಂಘಟನೆಯನ್ನು ಗುರುತಿಸಿ ಮಾಜಿ ಶಾಸಕರು ಜೆಡಿಎಸ್ ನ ಮುಖಂಡರು ಹಾಗೂ ನಗರ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಗೋಪಿ ಮೊದಲಿಯಾರ್ ಅವರನ್ನು ನಗರ ಕಾರ್ಯದರ್ಶಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.