
ಇಂದು ಬೆಳಿಗ್ಗೆ 8.00 ಗಂಟೆಗೆ ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸಿ ನರಸಿಂಹನ್ ಅವರು ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ತಮಿಳುನಾಡು ರಾಜ್ಯದ ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದು ಪೂಜ್ಯ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದರು.