
ರಾಜ್ಯಾದ್ಯಂತ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ ದಿನ ಕೊನೆಗೂ ಬಂದಿದ್ದು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನಾಳೆ ಅಧಿಕೃತವಾಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಫಲಿತಾಂಶ ಏನೇ ಇರಲಿ ಒಂದಷ್ಟು ತಾಳ್ಮೆ ಜೊತೆಗಿರಲಿ. ಹಾಗೆ ದ್ವಿತೀಯ ಪಿಯುಸಿ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಪತ್ರಿಕೆ ಶುಭ ಕೋರುತ್ತಿದ್ದು ಯುಗಾದಿಯ ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸುತ್ತದೆ.