Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಜ್ಯ

ರಾಜ್ಯದ ವಿವಿಧ ‌ಜಿಲ್ಲೆ ಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ ಮಾಡಿ ಆದೇಶ…

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ. ನೇಮಕ ಮಾಡಿರುವ ‌ಸಚಿವರ ಹೆಸರು ಮತ್ತು ಜಿಲ್ಲೆಗಳವಿವರ ಕೆಳಕಂಡಂತಿದೆ: ಗೋವಿಂದ ಎಂ.ಕಾರಜೋಳ – ಬೆಳಗಾವಿ ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ ಆರ್.ಅಶೋಕ್- ಬೆಂಗಳೂರು…

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ.

ನೇಮಕ ಮಾಡಿರುವ ‌ಸಚಿವರ ಹೆಸರು ಮತ್ತು ಜಿಲ್ಲೆಗಳ
ವಿವರ ಕೆಳಕಂಡಂತಿದೆ:

  1. ಗೋವಿಂದ ಎಂ.ಕಾರಜೋಳ – ಬೆಳಗಾವಿ
  2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
  3. ಆರ್.ಅಶೋಕ್- ಬೆಂಗಳೂರು ನಗರ
  4. ಬಿ.ಶ್ರೀರಾಮುಲು- ಚಿತ್ರದುರ್ಗ
  5. ವಿ.ಸೋಮಣ್ಣ- ರಾಯಚೂರು
  6. ಉಮೇಶ್ ವಿ.ಕತ್ತಿ- ಬಾಗಲಕೋಟೆ
  7. ಎಸ್.ಅಂಗಾರ- ದಕ್ಷಿಣ ಕನ್ನಡ
  8. ಜೆ.ಸಿ.ಮಾಧುಸ್ವಾಮಿ-
    ತುಮಕೂರು
  9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
  10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
  11. ಸಿ.ಸಿ.ಪಾಟೀಲ್- ಗದಗ
  12. ಆನಂದ್ ಸಿಂಗ್ – ಬಳ್ಳಾರಿ ಮತ್ತು ವಿಜಯನಗರ
  13. ಕೋಟ ಶ್ರೀನಿವಾಸ ಪೂಜಾರಿ – ಕೊಡಗು
  14. ಪ್ರಭು ಬಿ.ಚೌಹಾಣ್- ಬೀದರ್
  15. ಮುರುಗೇಶ್ ನಿರಾಣಿ- ಕಲಬುರಗಿ
  16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
  17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
  18. ಬಿ.ಸಿ.ಪಾಟೀಲ್- ಹಾವೇರಿ
  19. ಬಿ.ಎ.ಬಸವರಾಜ್- ದಾವಣಗೆರೆ
  20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ

21.ಕೆ.ಗೋಪಾಲಯ್ಯ- ಹಾಸನ

  1. ಶಶಿಕಲಾ ಜೊಲ್ಲೆ- ವಿಜಯಪುರ

23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ

24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

  1. ಬಿ.ಸಿ.ನಾಗೇಶ್- ಯಾದಗಿರಿ
  2. ವಿ.ಸುನೀಲ್ ಕುಮಾರ್- ಉಡುಪಿ

27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ

  1. ಮುನಿರತ್ನ- ಕೋಲಾರ..

ವರದಿ..ಪವನ್… ಎಂ ,ಸಿ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899..

EDITOR NEWS WARRIORS

One thought

  1. Эта статья сочетает познавательный и занимательный контент, что делает ее идеальной для любителей глубоких исследований. Мы рассмотрим увлекательные аспекты различных тем и предоставим вам новые знания, которые могут оказаться полезными в будущем.
    Подробнее можно узнать тут – https://vivod-iz-zapoya-1.ru/

Leave a comment