

ಬೆಂಗಳೂರು>ಸೆಪ್ಟೆಂಬರ್ >11>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಲ್ಲೇಶ್ವರ ಅರಣ್ಯ ಭವನದ ಬಳಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಪ್ರಾಣಾರ್ಪಣೆ ಮಾಡಿದ ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ..ಪವನ್ ಎಂ, ಸಿ
ಪತ್ರಿಕೆ ವರದಿಗಾರರಾಗಲು ಸಂಪರ್ಕಿಸಿ ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…