
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ ಜೊತೆ ಮಾತನಾಡಿ ಈ ವಿಷಯ ಪ್ರಸ್ತಾಪ ಮಾಡಿದ್ದು ವಿರೋಧ ಪಕ್ಷಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರ ರಾಜನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಪ್ರಕರಣ ಸಿಐಡಿಯಲ್ಲಿ ಇರುವುದರಿಂದ ವರದಿ ಬಂದ ನಂತರ ಸತ್ಯ ತಿಳಿದುಕೊಂಡು ನಂತರ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.