
ರೇಣುಕಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಸೇರಿದಂತೆ 13 ಜನ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ .
ಈ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು ಒಬ್ಬೊಬ್ಬ ಆರೋಪಿಗಳು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಇದರ ಮಧ್ಯೆ ರಾಜಕೀಯ ಪ್ರಭಾವ ಕೂಡ ಇದರಲ್ಲಿ ಎದುರಾಗಿದ್ದು ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ತಲೆಬಿಸಿಯಾಗಿದೆ ಎನ್ನಲಾಗುತ್ತಿದೆ.
ಇವೆಲ್ಲದರ ಮಧ್ಯೆ ಪೊಲೀಸ್ ಸಿಬ್ಬಂದಿ ಹಾಗೂ ಆತನ ಸ್ನೇಹಿತ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅದರಲ್ಲಿ ಈ ಪ್ರಕರಣದ ಬಗ್ಗೆ ಸಾಕಷ್ಟು ವಿಚಾರಗಳು ಹೊರಬಂದಿದ್ದು ಇದು ನಿಜಾನಾ..?! ಅಷ್ಟಕ್ಕೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಷ್ಟು ಕ್ರೂರಿನಾ..?! ನೀವೇ ಕೇಳಿ ಆ ಆಡಿಯೋದಲ್ಲಿ ಏನಿದೆ..?