
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರು ಶ್ರೀಮತಿ ಸುನೀತಾ ಅಣ್ಣಪ್ಪ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರು, ಉಪ ಮಹಾಪೌರರು, ಸ್ಥಾಯಿ ಸಮಿತಿ ಅಧ್ಯಕ್ಷರು, ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899...