ಶಿವಮೊಗ್ಗ : ಜಿಲ್ಲೆಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಹಾಗೂ ನೂತನವಾಗಿ ಆಯ್ಕೆಯಾದ ನಿರ್ದೇಶಕ ಎಸ್ ಕೆ ಮರಿಯಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.