Sunday, June 15, 2025
Google search engine
Homeರಾಜ್ಯShivamogga breaking:ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ ವಾಹನ ಸವಾರರೇ ಎಚ್ಚರ..!

Shivamogga breaking:ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ ವಾಹನ ಸವಾರರೇ ಎಚ್ಚರ..!

ತೀರ್ಥಹಳ್ಳಿ : ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.

ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ.

ಕಳೆದ ಮೂರು ವರ್ಷಗಳ ಹಿಂದೆ ಕೂಡ ಆರನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ ಈಗಾಗಲೇ ಕುಸಿದಿದ್ದು
ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ.
ಘಾಟಿ ಕುಸಿದ ಪರಿಣಾಮ ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ಘಾಟಿಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ತೆರವು ಕಾರ್ಯಚರಣೆ ಆರಂಭವಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!