ಶಿವಮೊಗ್ಗ : ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಕೂಡ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹೊಸನಗರ, ಸೊರಬ ,ತಾಲ್ಲೂಕುಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಉಳಿದಂತೆ ಭದ್ರಾವತಿ ,ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಲ್ಲಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.