ಜಲ್ ಜೀವನ್ ಮಿಷನ್ ಅಡಿಯಲ್ಲಿ ನಡೆದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಕಾಮಗಾರಿಗಳು ಸರಿಯಾಗಿ ನಡೆಯದೆ ರಸ್ತೆಗಳನ್ನು ಸಮರ್ಪಕವಾಗಿ ಮಾಡದೆ ಅವೈಜ್ಞಾನಿಕವಾಗಿ ಮಾಡಿರುವುದರಿಂದ ರಸ್ತೆ ಬದಿಯ ಮಣ್ಣನ್ನು ಸರಿಯಾಗಿ ಹಾಕದೆ ಇರುವುದರಿಂದ ವಾಹನಗಳು ಸಿಕ್ಕಿ ಹಾಕಿಕೊಂಡು ಪರದಾಡುತ್ತಿರುವುದು ಕಂಡುಬರುತ್ತದೆ.
ಇದರಿಂದ ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಹಾಗೂ ಈ ಕಾಮಗಾರಿಯನ್ನು ಹಿಡಿದಿರುವ ಗುತ್ತಿಗೆದಾರರನ್ನು ಬ್ಲಾಕ್ ಪಟ್ಟಿಗೆ ಸೇರಿಸಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು.
ಎನ್ನುವುದು ನೊಂದ ಸ್ಥಳೀಯರ ಪ್ರಯಾಣಿಕರ ಅಳಲು ಹಾಗೂ ಮನವಿ.