Home ಶಿವಮೊಗ್ಗShivamogga:17 ವರ್ಷದ ಯುವತಿ ನಾಪತ್ತೆ..!

Shivamogga:17 ವರ್ಷದ ಯುವತಿ ನಾಪತ್ತೆ..!

by EDITOR NEWS WARRIORS
0 comments

ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಿವರಾಮನಗರ, ಭದ್ರಾವತಿ ವಾಸಿ ಬೆಟ್ಟಸ್ವಾಮಿ ಎಂಬುವವರ ಮಗಳು 17 ವರ್ಷದ ರಂಜಿತಾ ಎಂಬ ಯುವತಿ ಸೆ.19 ರಂದು ಪ್ಯಾಕ್ಟರಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು, ಲಕ್ಷ್ಮೀಪುರ ರೈಲ್ವೆ ಬ್ರಿಡ್ಜ್ ಬಳಿಯಲ್ಲಿ ಆಕೆಯ ಬ್ಯಾಗ್, ಚಪ್ಪಲಿ ಮತ್ತು ಐ.ಡಿ.ಕಾರ್ಡ್ ಸಿಕ್ಕಿರುತ್ತದೆ. ಈಕೆಯ ಚಹರೆ 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡನೆಯ ಮುಖ, ಕನ್ನಡ ಭಾಷೆ ಮಾತನಾಡುತ್ತಾಳೆ. ಮೈಮೇಲೆ ಕೆಂಪು ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಲಗ್ಗಿನ್ ಧರಿಸಿರುತ್ತಾಳೆ.

ಈಕೆಯ ಕುರಿತು ಯಾವುದೇ ಸುಳಿವು ದೊರಕಿದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯ ದೂ.ಸಂ.: 08182-222974/ 9480802124 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...