Sunday, June 15, 2025
Google search engine
Homeಕ್ರೀಡೆShivamogga:ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಕರ್ನಾಟಕ ರಾಜ್ಯ ತಂಡಕ್ಕೆ ಲೋಹಿತ್ ಸಿ ಆಯ್ಕೆ..!

Shivamogga:ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಕರ್ನಾಟಕ ರಾಜ್ಯ ತಂಡಕ್ಕೆ ಲೋಹಿತ್ ಸಿ ಆಯ್ಕೆ..!

ಶಿವಮೊಗ್ಗ: ಕ್ರಿಕೆಟ್ ಪ್ರೇಮಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದ್ದು 19 ವರ್ಷದ ಒಳಗಿನ ಬಿಸಿಸಿಐನ ಮಂಕಡ್ ಟ್ರೋಫಿ 2024-25 ಸೀಸನ್‌ಗಾಗಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಲೋಹಿತ್ ಸಿ ಆಯ್ಕೆಯಾಗಿದ್ದಾರೆ.

ಈ ಸಾಧನೆಯು ಶಿವಮೊಗ್ಗ ವಲಯದ ಎಲ್ಲಾ ಆಟಗಾರರು, ಭಾಗವಹಿಸುವ ಕ್ಲಬ್‌ಗಳು, ಕೋಚ್‌ಗಳು, ಆಯ್ಕೆದಾರರು ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಕ್ಷಣವಾಗಿದೆ.ಪಂದ್ಯಗಳು 2024 ರ ಅಕ್ಟೋಬರ್ 4 ರಿಂದ 12 ರವರೆಗೆ ಕಟಕ್‌ನಲ್ಲಿ ನಡೆಯಲಿದೆ.

ಶಿವಮೊಗ್ಗದಲ್ಲಿ ನಡೆದ U19 ಕೂಚ್ ಬಿಹಾರ್ ಟ್ರೋಫಿ ಫೈನಲ್ಸ್ ಅಲ್ಲಿ ಕರ್ನಾಟಕ ತಂಡವು ಐತಿಹಾಸಿಕ ಚಾಂಪಿಯನ್ ಆಗಿ ಹೊರಹೊಮ್ಮಿತು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!