Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಆರೋಗ್ಯ

ಸಹ್ಯಾದ್ರಿ ಸ್ನೇಹ ಸಂಘ ಆಶ್ರಯದಲ್ಲಿ IMA ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಹೃದಯ ದಿನ ಆಚರಣೆ..!

ವಿಶ್ವ ಹೃದಯ ದಿನದ ಅಂಗವಾಗಿ ಸಹ್ಯಾದ್ರಿ ಸ್ನೇಹ ಸಂಘ ಆಶ್ರಯದಲ್ಲಿ IMA ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ ಶಿವಶಂಕರ್ ಹೃದಯ ರೋಗ ತಜ್ಞರು ಮೆಟ್ರೋ ಆಸ್ಪತ್ರೆ, IMA…

ವಿಶ್ವ ಹೃದಯ ದಿನದ ಅಂಗವಾಗಿ ಸಹ್ಯಾದ್ರಿ ಸ್ನೇಹ ಸಂಘ ಆಶ್ರಯದಲ್ಲಿ IMA ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಡಾ ಶಿವಶಂಕರ್ ಹೃದಯ ರೋಗ ತಜ್ಞರು ಮೆಟ್ರೋ ಆಸ್ಪತ್ರೆ, IMA ಶಿವಮೊಗ್ಗ ಜಿಲ್ಲೆ ಶಾಖೆ ಅಧ್ಯಕ್ಷರಾದ ಡಾ ಶ್ರೀಧರ್, ಕಾರ್ಯದರ್ಶಿಯಾದ ಡಾ ವಿನಯಾ ಶ್ರೀನಿವಾಸ್, ಮೆಟ್ರೋ ಆಸ್ಪತ್ರೆಯ ಆಡಳಿತ ಅಧಿಕಾರಿ ರೆಹಮತ್, SSS ಗೌರವಾಧ್ಯಕ್ಷರಾದ ಜ್ಯೋತಿಪ್ರಕಾಶ್, ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಹ್ಯಾದ್ರಿ ಸ್ನೇಹ ಸಂಘದ ಸದಸ್ಯರು, ನೆಹರು ಕ್ರೀಡಾಂಗಣದ ವಾಯು ವಿಹಾರಿಗಳು ಕ್ರೀಡಾಪಟುಗಳು ಹಾಗೂ ಸಮಸ್ತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೆ ಕಾರಣರಾದರು.

EDITOR NEWS WARRIORS