Wednesday, April 30, 2025
Google search engine
Homeಶಿವಮೊಗ್ಗBig news :ವಿದ್ಯುತ್ ತಂತಿ ತಗುಲಿ 22 ರ ರಕ್ಷಿತ್ ಸಾವು..!

Big news :ವಿದ್ಯುತ್ ತಂತಿ ತಗುಲಿ 22 ರ ರಕ್ಷಿತ್ ಸಾವು..!

ಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್ ನಿಮಾರ್ಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಸಮೀಪದ ಹನುಮಂತಾಪುರದ ರಕ್ಷಿತ್ (22) ಮೃತ ದುದೈರ್ವಿ.

ಹನುಮಂತಾಪುರದ ರಕ್ಷಿತ್ ಆನವೇರಿಯ ಕೆಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರೀ ಹೋಟೆಲ್ ಶೆಡ್ ನಿರ್ಮಾಸಿದ್ದಾನೆ. ಬುಧವಾರ ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ..ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ. ಯುವಕನನ್ನು ಕೂಡಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಷ್ಟರಲ್ಲೆ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿರಾವ್ ದಂಪತಿಯ ಒಬ್ಬನೆ ಮಗ ರಕ್ಷಿತ್ ಚಿಕ್ಕಪ್ಪನ ಮಗನ ಸಹಭಾಗಿತ್ವದಲ್ಲಿ ಮಿಲ್ಟ್ರೀ ಹೋಟೆಲ್ ನಿರ್ಮಾಣದ ಕನಸು ಕಂಡಿದು ಆನವೇರಿಯಲ್ಲಿ ಖಾಲಿ ಜಾಗವೊಂದನ್ನು ಗುತ್ತಿಗೆ ಪಡೆದು ತಗಡಿನ ಶೆಡ್ ನಿರ್ಮಾಣ ಮಾಡಿ ಕೊಂಡು ವಿದ್ಯುತ್ ಸಂಪರ್ಕ ಪಡೆಯುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ.

ರಕ್ಷಿತ್‌ಗೆ ಒಬ್ಬಳು ತಂಗಿ ಇದ್ದಾಳೆ. ಇದೊಬ್ಬ ಮಗನನ್ನು ಕಳೆದುಕೊಂಡ ಕುಟುಂಸ್ಥರ ಗೋಳು ಮುಗಿಲು ಮುಟ್ಟಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...