ಶಿವಮೊಗ್ಗ: ಜಿಲ್ಲಾ ಮಾಜಿ ಸೈನಿಕರ ವಾರ್ಷಿಕ ಕ್ರೀಡಾಕೂಟವು ಇದೇ ತಿಂಗಳ 10ನೇ ತಾರೀಖು ಭಾನುವಾರ ಬೆಳಿಗ್ಗೆ 9:30ಕ್ಕೆ ಶಿವಮೊಗ್ಗದ ಡಿ ಎ ಆರ್ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದು.
ಪ್ರತಿವರ್ಷದಂತೆ ಈ ವರ್ಷವೂ ಈ ಕಾರ್ಯಕ್ರಮಕ್ಕೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಶಿವಮೊಗ್ಗದ ಎಲ್ಲಾ ಮಾಜಿ ಸೈನಿಕರು ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಸಂಘದ ಪರವಾಗಿ ಅಧ್ಯಕ್ಷರು ಎಲ್ಲರಲ್ಲೂ ವಿನಂತಿಸಿದ್ದಾರೆ.
