ತೀರ್ಥಹಳ್ಳಿ : ಖ್ಯಾತ ವೈದ್ಯರಾದ ಡಾಕ್ಟರ್ ಬಿ ಆರ್ ದಿನಮಣಿರವರು (81 ವರ್ಷ) ಇಂದು ನಿಧನರಾಗಿದ್ದು ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಇಂದು ಸಂಜೆ ನಾಲ್ಕು ಗಂಟೆಗೆ ತೀರ್ಥಹಳ್ಳಿಯ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.