Home ಶಿವಮೊಗ್ಗಕನ್ನಡಪರ ಹೋರಾಟಗಾರರ ಕೇಸ್ ವಾಪಸ್ ಮುಖ್ಯಮಂತ್ರಿಗೆ ಅಭಿನಂದನೆಗಳು..!

ಕನ್ನಡಪರ ಹೋರಾಟಗಾರರ ಕೇಸ್ ವಾಪಸ್ ಮುಖ್ಯಮಂತ್ರಿಗೆ ಅಭಿನಂದನೆಗಳು..!

by EDITOR NEWS WARRIORS
0 comments


ಕನ್ನಡಪರ ಹೋರಾಟಗಾರರ ಮೇಲೆ ವಿವಿಧಡೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ.

ಕನ್ನಡಪರ ಸಂಘಟನೆಗಳಲ್ಲಿ ಹಲವಾರು ಬಡ ಕೂಲಿ ಕಾರ್ಮಿಕರು ಆಟೋ ಚಾಲಕರು ರೈತರು ಸಾಹಿತಿಗಳು ಯುವ ಬರಹಗಾರರಿದ್ದು ನಾಡು ನುಡಿ ನೆಲ ಭಾಷೆಗಳ ಹೋರಾಟದಲ್ಲಿ ಭಾಗಿಯಾಗಿದ್ದರು ಅಂತ ಅವರ ಮೇಲಿನ ದುರುದ್ದೇಶದಿಂದ ಕೂಡಿದ ಹಾಕಲಾದ ಎಲ್ಲಾ ಕೇಸ್ ಗಳನ್ನು ಹಿಂತೆಗೆದುಕೊಂಡು ಅವರ ಹಿತ ಕಾಪಾಡಿದ್ದಕ್ಕೆ ಹಾಗೂ ಈ ನಿರ್ಧಾರ ತೆಗೆದುಕೊಂಡ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕನ್ನಡಪರ ಹೋರಾಟಗಾರರ ಪರವಾಗಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...