ಇತ್ತೀಚೆಗಷ್ಟೇ ಅಧಿಕ ಮತಗಳ ಅಂತರದಿಂದ ಜಯಶಾಲಿ ಆಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ಅವರು ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಆರ್,ವಿಜಯಕುಮಾರ್ (ದನಿ) ಸಂತೇಕಡೂರುರವರು, ಹಾಗೂ ಮಾಜಿ ನಗರಸಭಾ ಸದಸ್ಯರಾದ ಎಸ್,ಜಿ ಪ್ರಭಾಕರ್ ಗೌಡರವರು ಉಪಸ್ಥಿತರಿದ್ದರು……..
ರಘುರಾಜ್ ಹೆಚ್ ಕೆ..9449553305…