Home ರಾಜ್ಯಕರವೇ ಸ್ವಾಭಿಮಾನಿ ಬಣದಿಂದ ಅಶೋಕ ವೃತ್ತದಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ..!

ಕರವೇ ಸ್ವಾಭಿಮಾನಿ ಬಣದಿಂದ ಅಶೋಕ ವೃತ್ತದಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ..!

by EDITOR NEWS WARRIORS
0 comments

ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹನ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನಗರದ ಅಶೋಕ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಂಡಕ್ಟರ್ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಜೊತೆಗೆ ಪೋಕ್ಸೋ ಪ್ರಕರಣ ದಾಖಲು ಮಾಡಿ ಗಲಾಟೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು ಹಾಗೂ ದಾಳಿ ನಡೆಸಿದವರ ಪ್ರತಿ ಕೃತಿಯನ್ನು ದಹಿಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಅಲ್ಲೇ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಈ ಪುಂಡರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಬಸ್ಸಿನ ಮೇಲೆ ಕನ್ನಡದ ಬಾವುಟವನ್ನು ಕಟ್ಟಿ ಚಾಲಕ ಮತ್ತು ನಿರ್ವಾಹಕರಿಗೆ ಮಸಿ ಬೆಳೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಜಿಲ್ಲಾ ಖಜಾಂಚಿ ಗಣೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಕಾರ್ಯದರ್ಶಿ ರಾಮು ಪತ್ರಿಕಾ ಪ್ರಚಾರ ಸಮಿತಿ ಅಧ್ಯಕ್ಷ ಮಾಲತೇಶ್. ಕನ್ನಡ ಅಭಿಮಾನಿ ಮುಜೀಬ್ ಸತೀಶ್. ಪರಮೇಶ್. ಟಾಟಾ ಏಸ್ ರಾಮಣ್ಣ.ಪುಟ್ಟ .ಸಾಧಿಕ್ ಮಹಿಳಾ ಘಟಕದ ರೇಷ್ಮಾ ಹಾಗೂ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...