Home ಶಿವಮೊಗ್ಗನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಬರುವಾಗ ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ ಸಚಿವ ಮಧು ಬಂಗಾರಪ್ಪ..!

ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಬರುವಾಗ ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ ಸಚಿವ ಮಧು ಬಂಗಾರಪ್ಪ..!

by EDITOR NEWS WARRIORS
0 comments


ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.

ಈ ಕಾರ್ಯಕ್ರಮದಲ್ಲಿ, ಸಚಿವರಾದ ಡಿ. ಸುಧಾಕರ್ ರವರು, ಜಿಲ್ಲೆಯ – ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಆಗಮಿಸಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ನಾಡು ಕಂಡ ಅಪ್ರತಿಮ ನಾಯಕ ರಾಜೀವ್ ಗಾಂಧಿಯವರ ಕನಸಿನ ಯೋಜನೆಯನ್ನು ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ ಪರಿಣಾಮಕಾರಿಯಾಗಿ ಜಾರಿಗೆ ತಂದು ದುಡಿಯುವ ಕೈಗಳಿಗೆ ಉದ್ಯೋಗದ ಜೊತೆಗೆ ರಾಷ್ಟ್ರೀಯ ಸಾಕ್ಷರತಾ ಆಂದೋಲನಕ್ಕೆ ನಾಂದಿ ಹಾಡಿದರು. ಇಂತಹ ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮ್ಮೆಲ್ಲರ ಭಾಗ್ಯವೆಂದು ಭಾವಿಸಿ ನಾವೆಲ್ಲರೂ ಈ ಸಮಾರಂಬದಲ್ಲಿ ಕೈಜೋಡಿಸಿ ಕಾರ್ಯಕ್ರಮದ ಯಶಸ್ವಿನಲ್ಲಿ ಭಾಗಿಯಾಗೋಣ‌ ಎಂದು ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ.

ಹಾಗೆ ಬರುವಾಗ ಗುದ್ದಲಿ ಹಾಗೂ ಬುಟ್ಟಿ ತರುವುದನ್ನು ಮರೆಯಬೇಡಿ ಎಂದಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...