ಬೀದರ್ : ಕಳೆದ ಎರಡು ದಿನದ ಹಿಂದೆ ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿಗಳು ಕೈ ಮಾಡಿದ್ದು ಈ ಚಿತ್ರ ಎಲ್ಲೆಡೆ ವೈರಲ್ ಆಗಿತ್ತು.
ಕೈ ಮಾಡಿರುವ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಚಿವ ಈಶ್ವರ್ ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ…
ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ್ ತಗಡೂರು ಅವರು ಪತ್ರಕರ್ತರ ಮೇಲೆ ಕೈ ಮಾಡಿದ್ದಕ್ಕೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು.