Friday, June 13, 2025
Google search engine
HomeಶಿಕಾರಿಪುರBig news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌...

Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..!

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗ ಬಿವೈ ರಾಘವೇಂದ್ರ ಅವರ ಸುಪುತ್ರ ಸುಭಾಷ್ ಮತ್ತು ಶ್ರೀಮತಿ ಶ್ರವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬದ್ಧ ವೈರಿಗಳಂತಿದ್ದ ಬಿ ಎಸ್ ಯಡಿಯೂರಪ್ಪ ಹಾಗೂ ಈಶ್ವರಪ್ಪನವರು ಪರಸ್ಪರ ಉಭಯ ಕುಶಲಪಾರಿ ವಿಚಾರಿಸಿ ಆತ್ಮೀಯವಾಗಿ ಮಾತುಕತೆ ನಡೆಸಿದರು ಹಾಗೆ ಇದೇ ಸಂದರ್ಭದಲ್ಲಿ ಬಿವೈ ರಾಘವೇಂದ್ರ ಹಾಗೂ ಬಿ ವೈ ವಿಜಯೇಂದ್ರ ಅವರ ಹತ್ತಿರ ಕೂಡ ಈಶ್ವರಪ್ಪನವರು ಹಾಗೂ ಅವರ ಮಗ ಕಾಂತೇಶ್ ಅನ್ಯೂನ್ಯವಾಗಿ ಮಾತನಾಡಿದ್ದು ವಿಶೇಷವಾಗಿತ್ತು.

ಇಡೀ ರಾಜ್ಯದ ಗಮನ ಸೆಳೆದಿದ್ದ ಈ ಮದುವೆಗೆ ‌ ಈಶ್ವರಪ್ಪನವರು ಬರುತ್ತಾರೋ ಇಲ್ಲವೋ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು ಕೊನೆಗೂ ಈಶ್ವರಪ್ಪನವರು ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಮೂಲಕ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!