
ಮಾಜಿ ಡಿಸಿಎಂ ಬಿಜೆಪಿಯ ಹಿರಿಯ ಮುಖಂಡ ಪ್ರಸ್ತುತ ರಾಷ್ಟ್ರಭಕ್ತ ಬಳಗದ ಮುಖಂಡರಾದ ಕೆಎಸ್ ಈಶ್ವರಪ್ಪ ಹಾಗೂ ಅವರ ಪುತ್ರ ಕೆಇ ಕಾಂತೇಶ್ ಮತ್ತು ಕೆಇ ಕಾಂತೇಶ್ ಅವರ ಪತ್ನಿ ಶಾಲಿನಿ ಅವರ ಮೇಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದು ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗಿ ತಮ್ಮ ತನಿಖೆಗೆ ಸಹಕರಿಸಲು ವಕೀಲ ವಿನೋದ್ ರವರಿಗೆ ಸೂಚಿಸಿದೆ.
