Home ಬೆಂಗಳೂರುBig news: ಗ್ರೇಟರ್ ಬೆಂಗಳೂರು (ಬಿಬಿಎಂಪಿ )ಗೆ ಚುನಾವಣೆ..!

Big news: ಗ್ರೇಟರ್ ಬೆಂಗಳೂರು (ಬಿಬಿಎಂಪಿ )ಗೆ ಚುನಾವಣೆ..!

by EDITOR NEWS WARRIORS

 

ಬೆಂಗಳೂರು: ಬಿಬಿಎಂಪಿ ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಕರ್ನಾಟಕ ಸರ್ಕಾರ ನವೆಂಬರ್​ ತಿಂಗಳಲ್ಲಿ ಗ್ರೇಟರ್ ಬೆಂಗಳೂರಿಗೆ ಚುನಾವಣೆ ನಡೆಸುತ್ತೇವೆ ನವೆಂಬರ್ ಒಳಗೆ ಎಲ್ಲಾ ಪ್ರಕ್ರಿಯೆ ಮುಗಿಸಲಾಗುವುದು ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ.

ವಾರ್ಡ್ ವಿಂಗಡಣೆ, ಮೀಸಲಾತಿ ಪ್ರಕ್ರಿಯೆಗಳನ್ನು ಮುಗಿಸಿ ಚುನಾವಣೆ ನಡೆಸುತ್ತೇವೆ ಎಂದಿದೆ.

ಸೋಮವಾರ ಬಿಬಿಎಂಪಿ ಸಂಬಂಧಿಸಿದಂತೆ ಅರ್ಜಿ ವಿಚಾರಣೆ :

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್ ವಿವಿಂಗಡನೆ,ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿತೆ. ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ತಿಳಿಸಲಾಗಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!