Home ಶಿವಮೊಗ್ಗಸ್ನೇಹಮಹಿ ಸುಂದರೇಶ್ ಇನ್ನಿಲ್ಲ..!

ಸ್ನೇಹಮಹಿ ಸುಂದರೇಶ್ ಇನ್ನಿಲ್ಲ..!

by EDITOR NEWS WARRIORS
0 comments

 

ಶಿವಮೊಗ್ಗ : ಜಿಲ್ಲಾ ಒಕ್ಕಲಿಗರ ಸಂಘದ ಖಜಾಂಚಿ ಆಗಿದ್ದ ಸ್ನೇಹ ಮಯಿ ಸರಳ ವ್ಯಕ್ತಿತ್ವದ ಸುಂದರೇಶ್ ಹೃದಯಘಾತದಿಂದ ಅಗಲಿದ್ದು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸ್ನೇಹಿತರು ಬಂಧುಗಳು ಹಾಗೂ ಸಮುದಾಯದ ಹಲವು ಪ್ರಮುಖರು ಸಂತಾಪ ಸೂಚಿಸಿದ್ದು ಅವರ ಕುಟುಂಬಕ್ಕೆ ಈ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

ಒಕ್ಕಲಿಗರ ಜಿಲ್ಲಾ ಘಟಕದಲ್ಲಿ ಸಂತಾಪ ಸೂಚಿಸಿ ನಂತರ ಮೃತರ ಸ್ವಗೃಹ  ಲಕ್ಕಿನಕೊಪ್ಪದಲ್ಲಿ ಇಂದು ಸಂಜೆ 6:00 ಗಂಟೆಗೆ ಅಂತಿಮ ವಿಧಿ ವಿಧಾನಗಳನ್ನು  ನೆರವೇರಿಸಲಾಗುವುದು ಎಂದು ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ರಮೇಶ ಹೆಗಡೆ ತಿಳಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...