Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ಶಾಲೆಗೆ ಬ್ಯಾಂಡ್ ಸೆಟ್ (ಘೋಷ್ ) ಕೊಡುಗೆ..!

ತೀರ್ಥಹಳ್ಳಿ : ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಇಲ್ಲಿಗೆ ದಿ.ಅಮ್ಮಯಮ್ಮ ನಂಟೂರು ಇವರ ಪುಣ್ಯಸ್ಮರಣೆ ಪ್ರಯುಕ್ತ ಮಂಜುನಾಥ್,  ಶ್ರೀಕಂಠ ಹಾಗೂ ಮಲ್ನಾಡ್ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಧನುಷ್ ಎಂಟರ್ ಪ್ರೈಸಸ್ ಬೆಂಗಳೂರು ಇದರ ಮಾಲಿಕರಾದ  ಸುಬ್ಬಯ್ಯ ಇವರುಗಳು…

ತೀರ್ಥಹಳ್ಳಿ : ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಇಲ್ಲಿಗೆ
ದಿ.ಅಮ್ಮಯಮ್ಮ ನಂಟೂರು ಇವರ ಪುಣ್ಯಸ್ಮರಣೆ ಪ್ರಯುಕ್ತ ಮಂಜುನಾಥ್,  ಶ್ರೀಕಂಠ ಹಾಗೂ ಮಲ್ನಾಡ್ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಧನುಷ್ ಎಂಟರ್ ಪ್ರೈಸಸ್ ಬೆಂಗಳೂರು ಇದರ ಮಾಲಿಕರಾದ  ಸುಬ್ಬಯ್ಯ ಇವರುಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಇಲ್ಲಿಗೆ ಘೋಷ್ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು.


ಈ ಪರಿಕರಗಳ ಮೊತ್ತ ಅಂದಾಜು ರೂ.30,000 ಆಗಿರುತ್ತದೆ.

ಶಾಲೆಗೆ ಅತ್ಯಗತ್ಯ ಬೇಕಾಗಿದ್ದ ಬೇಸ್ ಡ್ರಂ, ಸೈಡ್ ಡ್ರಂ,ಬ್ಯೂಗಲ್,ಕೊಳಲು ಮುಂತಾದ ಘೋಷ್ ಸಾಮಗ್ರಿಗಳನ್ನು ಉಚಿತವಾಗಿ ಕೊಡುಗೆ ನೀಡುವ ಮೂಲಕ ದಿ.ಅಮ್ಮಯಮ್ಮ ಇವರ ಪುಣ್ಯ ಸಂಸ್ಮರಣೆಯನ್ನು ಕುಟುಂಬಸ್ಥರು ಶಾಲೆಯಲ್ಲಿ ಆಚರಿಸಿಕೊಂಡರು.

ಕುಟುಂಬದವರ ಈ ಸಾರ್ಥಕ ಕೊಡುಗೆಗೆ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಹಾಗೂ ಮುಖ್ಯ ಶಿಕ್ಷಕರು ಸಹಶಿಕ್ಷಕರು ಹಾಗೂ ಶಾಲೆಯ ಗೌರವ ಶಿಕ್ಷಕರಾದ ಸುರೇಶ್ ಎನ್ ಕಲ್ಕೆರೆ ಇತಿಹಾಸ ತಜ್ಞರುತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು.

ಜ್ಞಾನ ಭಾರತಿ ಶಾಲೆ ಶೃಂಗೇರಿ ಇಲ್ಲಿನ ಮುಖ್ಯ ಶಿಕ್ಷಕರಾದ ಶಂಕರ್ ಗುರೂಜಿ ಹಾಗೂ ಶೃಂಗೇರಿ ತಾಲೂಕು ಸಂಘ ಚಾಲಕರಾದ ವಿಶ್ವನಾಥ್ ಇವರು ಶಾಲಾ ಮಕ್ಕಳಿಗೆ ಘೋಷ್ ಪರಿಕರಗಳನ್ನು ನುಡಿಸುವುದರ ಬಗೆಗಿನ ಕಲಿಕಾ ಮಾಹಿತಿ ನೀಡಿ ಬ್ಯಾಂಡ್ ಸೆಟ್ ಗಳನ್ನುನುಡಿಸುವುದನ್ನು ಕಲಿಸಿಕೊಟ್ಟರು.

EDITOR NEWS WARRIORS