Home ರಾಜ್ಯಹಾಸನದಲ್ಲಿ ವಿಕೃತಿ ಮೆರೆದ ಮಹಿಳೆ ಅರೆಸ್ಟ್..! ಯಾರಿದ್ದಾರೆ ಈಕೆಯ ಹಿಂದೆ..?!

ಹಾಸನದಲ್ಲಿ ವಿಕೃತಿ ಮೆರೆದ ಮಹಿಳೆ ಅರೆಸ್ಟ್..! ಯಾರಿದ್ದಾರೆ ಈಕೆಯ ಹಿಂದೆ..?!

by EDITOR NEWS WARRIORS
0 comments

 

:  ಹಾಸನ ಜಿಲ್ಲೆಯಲ್ಲಿ ನಡೆದ ಘಟನೆ ಇಡೀ ರಾಜ್ಯದ ಗಮನ ಸೆಳೆದು ಸಂಚಲನ ಉಂಟು ಮಾಡಿದ ಸುದ್ದಿಗೆ ಕಾರಣಕರ್ತರಾದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 

ಏನಿದು ಪ್ರಕರಣ:

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ವಿದ್ಯಾ ಗಣಪತಿ ದೇವಸ್ಥಾನಕ್ಕೆ ಲೀಲಮ್ಮ ತೆರಳಿದ್ದು. ಈ ವೇಳೆ ಗಣೇಶ ಮೂರ್ತಿಗೆ ಚಪ್ಪಲಿಹಾರ ಹಾಕಿ ವಿಕೃತಿ ಮೆರೆದಿದ್ದರು. ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈ ಹಾರ ಹಾಕಿದ್ದು ಮುಸುಕುಧಾರಿ ಮಹಿಳೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಡೀ ಹಿಂದೂ ಸಮೂಹ ಇದನ್ನು ತೀವ್ರವಾಗಿ ಖಂಡಿಸಿದೆ ಆದರೆ ಈ ಮಹಿಳೆಯನ್ನು ಪೊಲೀಸರು ಈಗ ವಶಕ್ಕೆ ಪಡೆದಿದ್ದಾರೆ ದುರಂತವೆಂದರೆ ಒಬ್ಬ ಹಿಂದೂ ಮಹಿಳೆಯ ಮುಸುಕು ಹಾಕಿಕೊಂಡು ಈ ಕೃತ್ಯ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಹಾಸನದ ಗುಡ್ಡೇನಹಳ್ಳಿಯ ಲೀಲಮ್ಮ ಕೃತ್ಯದ ರೂವಾರಿ  ಈಕೆಯನ್ನು ವಶಕ್ಕೆ ಪಡೆದಿರುವ ಪಿಎಸ್‌ಐ ಸುರೇಶ್ ಹಾಗೂ ಶೋಭಾ ನೇತೃತ್ವದ ತಂಡದ ವಿಚಾರಣೆ ಒಳಪಡಿಸುತ್ತಿದೆ ಲೀಲಮ್ಮನ ಹಿಂದೆ ಯಾರಿದ್ದಾರೆ..?! ಇದೊಂದು ಪೂರ್ವ ನಿಯೋಜಿತ ಕೃತ್ಯನಾ..?! ಅಥವಾ ಲೀಲಮ್ಮ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ಈ ತರಹದ ಕೃತ್ಯ ಮಾಡಿರಬಹುದೇ ಎಂಬುದು ಪೋಲೀಸರ ತನಿಖೆಯಿಂದ ಹೊರಬರಬೇಕಾಗಿದೆ.

 

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...