Home ಶಿವಮೊಗ್ಗಕಾಂಗ್ರೆಸ್ಸಿನ ಭರವಸೆಯ ಯುವ ನಾಯಕ ಚೇತನ್ ಗೌಡಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ..!

ಕಾಂಗ್ರೆಸ್ಸಿನ ಭರವಸೆಯ ಯುವ ನಾಯಕ ಚೇತನ್ ಗೌಡಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ..!

ವಿದ್ಯಾರ್ಥಿ ನಾಯಕತ್ವಕ್ಕೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್..!

by EDITOR NEWS WARRIORS
0 comments

 

 

ಶಿವಮೊಗ್ಗ: ಕಳೆದ 20 ವರ್ಷಗಳಿಂದ  NSUI  ಸಂಘಟನೆಯ ಮೂಲಕ  ಕಾಂಗ್ರೆಸ್ಸಿನಲ್ಲಿ ಗುರುತಿಸಿಕೊಂಡು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಯುವ ನಾಯಕ ಚೇತನ್ ಕೆ ಗೌಡ ಅವರಿಗೆ ಕೊನೆಗೂ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ .

ಸಾಕಷ್ಟು ದಿನಗಳಿಂದ  ಮುಂದೂಡುತ್ತಲೇ ಬಂದಿದ್ದ  ನಿಗಮ ಮಂಡಳಿಗೆ ಕೊನೆಗೂ 39 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ.

 

ಅವರ ಇವರ ಕೆಳಗಿನಂತಿದೆ: 

1)ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

2)ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ.

3)ಅರುಣ್ ಪಾಟೀಲ್: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮ.

4)ಜಗದೀಶ್ ವೊಡ್ನಾಲ್: ಜೈವಿಕ ವೈವಿಧ್ಯ ಮಂಡಳಿ.

5)ಮುರಳಿ ಅಶೋಕ್: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ.

6)ಡಾ. ಮೂರ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ.

7)ಕರ್ನಲ್ ಮಲ್ಲಿಕಾರ್ಜುನ್: ಮಾಜಿ ಸೈನಿಕರ ಕಲ್ಯಾಣ ಮಂಡಳಿ.

8)ಡಾ. ಬಿ. ಸಿ. ಮುದ್ದುಗಂಗಾಧರ್: ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ.

9)ಶರ್ಲೆಟ್ ಪಿಂಟೋ: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ.

10)ಮರಿಯೋಜಿ ರಾವ್: ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ.

11)ಎಂ. ಎ. ಗಫೂರ್: ಕರಾವಳಿ ಅಭಿವೃದ್ಧಿ ಪ್ರಾಧಿಕಾರ.

12)ಕೆ. ಹರೀಶ್ ಕುಮಾರ್: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ.

13)ಎನ್. ಸಂಪಂಗಿ: ಕರ್ನಾಟಕ ಗೋದಾಮು ನಿಗಮ.

14)ವೈ. ಸಯೀದ್ ಅಹಮದ್: ದೇವರಾಜ್ ಅರಸ್ ಟ್ರಕ್ ಟರ್ಮಿನಲ್.

15)ಮಹೇಶ್: ಕಾಡುಗೊಲ್ಲ ಅಭಿವೃದ್ಧಿ ನಿಗಮ.

16)ಮಂಜಪ್ಪ: ಬಯಲುಸೀಮೆ ಅಭಿವೃದ್ಧಿ ಮಂಡಳಿ.

17)ಧರ್ಮಣ್ಣ ಉಪ್ಪಾರ – ಕರ್ನಾಟಕ ಉಪ್ಪಾರ ಡೆವಲಪ್ಮೆಂಟ್ ಕಾರ್ಪೊರೇಷನ್

18)ಅಗಾ ಸುಲ್ತಾನ್ – ಸೆಂಟ್ರಲ್ ರಿಲೀಫ್ ಕಮಿಟಿ

19)ಎಸ್. ಜಿ. ನಂಜಯ್ಯ ಮಠ – ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಾರ್ಪೊರೇಷನ್.

20)ಆಂಜಪ್ಪ – ಕರ್ನಾಟಕ ಸೀಡ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್.

21)ನೀಲಕಂಠ ಮುಲ್ಗೆ – ಕಲ್ಯಾಣ ಕರ್ನಾಟಕ ರೋಡ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್.

22)ಬಾಬು ಹೊನ್ನ ನಾಯ್ಕ್ – ಕಮಾಂಡ್ ಏರಿಯಾ ಡೆವಲಪ್ಮೆಂಟ್ ಅಥಾರಿಟಿ, ಭದ್ರಾ, ಹಗರಿಬೊಮ್ಮನಹಳ್ಳಿ, ಕಲಬುರ್ಗಿ.

23)ಯುವರಾಜ್ ಕದಮ್ – ಮಲಪ್ರಭಾ & ಘಟಪ್ರಭಾ ಪ್ರಾಜೆಕ್ಟ್ ಕಮಾಂಡ್ ಏರಿಯಾ ಡೆವಲಪ್ಮೆಂಟ್ ಅಥಾರಿಟಿ, ಬೆಳಗಾವಿ.

24)ಜಮಾದಾರ್ ಅನಿಲ್ ಕುಮಾರ್ – ಕರ್ನಾಟಕ ತೂರ್ ದಾಲ್ ಡೆವಲಪ್ಮೆಂಟ್ ಕಾರ್ಪೊರೇಷನ್, ಕಲಬುರ್ಗಿ.

25)ಪ್ರವೀಣ್ ಹರ್ವಾಲ್ – ಗುಲ್ಬರ್ಗಾ ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ.

26)ಮಂಜುನಾಥ್ ಪೂಜಾರಿ – ಶ್ರೀ ನಾರಾಯಣ ಗುರು ಡೆವಲಪ್ಮೆಂಟ್ ಕಾರ್ಪೊರೇಷನ್.

27)ಸೈಯದ್ ಮೆಹಮೂದ್ ಚಿಸ್ತಿ – ಕರ್ನಾಟಕ ಸ್ಟೇಟ್ ಪಲ್ಸಸ್ ಅಭಿವೃದ್ಧಿ ಮಂಡಳಿ ಲಿಮಿಟೆಡ್.

28)ಎಂ. ಎಸ್. ಮುತ್ತುರಾಜ್ – ಕರ್ನಾಟಕ ಸವಿತಾ ಸಮಾಜ್ ಡೆವಲಪ್ಮೆಂಟ್ ಕಾರ್ಪೊರೇಷನ್.

29)ನಂಜಪ್ಪ – ಕರ್ನಾಟಕ ಮಡಿವಾಲ ಮಾಚಿ ದೇವ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್.

30)ವಿಶ್ವಾಸ ದಾಸ್ – ಕರ್ನಾಟಕ ಗಾಣಿಗ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್.

31)ಆರ್. ಸತ್ಯನಾರಾಯಣ – ಕರ್ನಾಟಕ ಸ್ಟೇಟ್ ಟೆಂಪರೆನ್ಸ್ ಬೋರ್ಡ್.

32)ಗಂಗಾಧರ್ – ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಲಿಮಿಟೆಡ್.

33)ಶಿವಪ್ಪ – ಹಾಸನ್ ಅರ್ಬನ್ ಡೆವಲಪ್ಮೆಂಟ್ ಅಥಾರಿಟಿ.

34)ಬಿ.ಎಸ್. ಕವಲಗಿ – ಕರ್ನಾಟಕ ಲೈಮ್ ಡೆವಲಪ್ಮೆಂಟ್ ಬೋರ್ಡ್

35)ಶ್ರೀನಿವಾಸ ವೇಲು – ಕುಂಬಾರ ಡೆವಲಪ್ಮೆಂಟ್ ಕಾರ್ಪೊರೇಷನ್

36)ಟಿ.ಎಂ. ಶಾಹೀದ್ ತಕ್ಕಿಲ್ – ಕರ್ನಾಟಕ ಸ್ಟೇಟ್ ಮಿನಿಮಮ್ ವೇಜ್ ಬೋರ್ಡ್

37)ಚೇತನ್ ಕೆ. ಗೌಡ – ಕರ್ನಾಟಕ ಸ್ಟೇಟ್ ಹ್ಯಾಂಡ್ ಲೂಮ್ಸ್ ಇನ್ಫ್ರಾಸ್ಟ್ರಕ್ಚರ್ (ಪವರ್ ಲೂಮ್ಸ್) ಬೋರ್ಡ್.

38)ಶರಣಪ್ಪ ಸಾರದ್ಪುರ್ – ಕರ್ನಾಟಕ ಸ್ಟೇಟ್ ಅಗ್ರಿಕಲ್ಚರಲ್ ಪ್ರೊಡ್ಯೂಸ್ ಪ್ರೊಸೆಸಿಂಗ್ ಅಂಡ್ ಎಕ್ಸ್‌ಪೋರ್ಟ್ ಬೋರ್ಡ್

39)ಲಾವಣ್ಯ ಬಲ್ಲಾಳ್ ಜೈನ್ – ಕರ್ನಾಟಕ ಸ್ಟೇಟ್ ಸೀಡ್ ಅಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜೆನ್ಸಿ…

 

ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಸಾಕಷ್ಟು ಜನ ಘಟಾನುಘಟಿ ನಾಯಕರುಗಳು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದು ಕೊನೆಗೂ ಕಾಂಗ್ರೆಸ್ ಪಕ್ಷ ಅಳೆದು ತೂಗಿ 39 ಜನ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿದೆ.

 

ಚೇತನ್ ಗೌಡ ಬೆಳೆದು ಬಂದ ದಾರಿ : 

 

ಶಿವಮೊಗ್ಗ : 2005ರಲ್ಲಿ  ಎನ್ ಎಸ್ ಯು ಐ ಸಂಘಟನೆಯ ಮೂಲಕ ವಿದ್ಯಾರ್ಥಿ ದೆಸೆಯಿಂದಲೇ ಹೋರಾಟ ಪ್ರಾರಂಭ ಮಾಡಿದ ಚೇತನ್  ಅಂದಿನ ಜಿಲ್ಲಾಧ್ಯಕ್ಷರಾದ ಮಧುಸೂದನ್ ಜೊತೆಗೂಡಿ ನಿರಂತರ ಹೋರಾಟಗಳನ್ನು ಮಾಡಿ ಕೊನೆಗೂ 2009ರಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು ಚೇತನ್ ನಂತರ ಎರಡು ವರ್ಷ ನಗರಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಎಲ್ಲರ ಮೆಚ್ಚುಗೆ ಪಾತ್ರರಾಗಿ  ಅತ್ಯುತ್ತಮ ಜಿಲ್ಲಾಧ್ಯಕ್ಷ ಎಂದು ರಾಹುಲ್ ಗಾಂಧಿಯಿಂದ ಗೌರವಕ್ಕೆ ಪಾತ್ರರಾಗಿದ್ದರು ಈಗ  ನಿರಂತರ ಪಕ್ಷ ನಿಷ್ಠೆಯನ್ನು ಗಮನಿಸಿ  ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿರುವುದು ಚೇತನ್ ಸ್ನೇಹಿತರಿಗೆ ಒಂದು ಬಳಗದವರಿಗೆ ಹಿತೈಷಿಗಳಿಗೆ ಮಾರ್ಗದರ್ಶಕರಿಗೆ  ಸಂತಸ ನೀಡಿದೆ. 

 

ಕಳೆದ 20 ವರ್ಷಗಳಿಂದ ತಳಮಟ್ಟದಿಂದ ಪಕ್ಷಕೋಸ್ಕರ ದುಡಿದುಕೊಂಡು ಬರುತ್ತಿದ್ದೇನೆ ಸಾಕಷ್ಟು ಹೋರಾಟ ಕೂಡ ಮಾಡಿದ್ದೇನೆ ಪಕ್ಷ ಕೊಟ್ಟ   ಜವಾಬ್ದಾರಿಯನ್ನು  ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ  ಈಗ  ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ ಗೌರವಿಸಿದೆ ಇಲ್ಲೂ ಕೂಡ ನನ್ನ ಕೈಲಾದ ಸೇವೆ ಮಾಡುತ್ತೇನೆ ನನ್ನ ಬೆಳವಣಿಗೆಗೆ ಸಹಕರಿಸುತ್ತಿರುವ ಎಲ್ಲಾ  ಸ್ನೇಹಿತರಿಗೂ, ಹಿತೈಷಿಗಳಿಗೂ, ಮಾರ್ಗದರ್ಶಕರಿಗೂ , ವಂದನೆಗಳನ್ನು ಸಲ್ಲಿಸುತ್ತೇನೆ. 

 

ಚೇತನ್ ಗೌಡ ಕೆ  ಕಾಂಗ್ರೆಸ್ ಯುವ ಮುಖಂಡ…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...